ಜಾತಿಗಣತಿ ನಿರ್ಧಾರ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರ ಹೋರಾಟಕ್ಕೆ ಸಿಕ್ಕ ಸೈದ್ಧಾಂತಿಕ ಗೆಲುವು: ಸಿ.ಎಂ
ಹುಬ್ಬಳ್ಳಿ(www.thenewzmirror.com): ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ...