ಹಿಂದೂ ಧರ್ಮ ಪುನರುಜ್ಜೀವನಗೊಳಿಸುವಲ್ಲಿ ಶಂಕರಾಚಾರ್ಯರ ಪಾತ್ರ ನಿರ್ಣಾಯಕ: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು(www.thenewzmirror.com): ಆದಿ ಶಂಕರಾಚಾರ್ಯರು ಅದ್ವೈತ ವೇದಾಂತದ ಅಡಿಪಾಯವನ್ನು ಹಾಕುವ ಮೂಲಕ ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು ಎಂದು ...