ಅಂಬೇಡ್ಕರ್ ಬರೆದಿದ್ದ ಪತ್ರ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಛಲವಾದಿ ನಾರಾಯಣಸ್ವಾಮಿ ರಾಜೀನಾಮೆಗೆ ಒತ್ತಾಯ..!
ಬೆಂಗಳೂರು(www.thenewzmirror.com): ಸಾವರ್ಕರ್ ಅವರೇ ತಮ್ಮ ಸೋಲಿಗೆ ಕಾರಣ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಕಮಲಕಾಂತ್ ಎನ್ನುವವರಿಗೆ ಬರೆದಿರುವ ಕೈಬರಹದ ಪತ್ರ ಬಿಡುಗಡೆ ಮಾಡಿದ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ...