ಕಲಬುರಗಿ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ-ಪಿಯುಸಿ ಫಲಿತಾಂಶ ಸುಧಾರಣೆಗಾಗಿ ನೀಲನಕ್ಷೆ ತಯಾರಿಸಿ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು(www.thenewzmirror.com): ಕಲಬುರಗಿ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ-ಪಿಯುಸಿ ಪರೀಕ್ಷೆಗಳ ಫಲಿತಾಂಶಗಳ ಸುಧಾರಣೆಗಾಗಿ ನೀಲನಕ್ಷೆ ತಯಾರಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ. ...