ಅನಿಲ ಪ್ರಾಧಿಕಾರದ ಜತೆ ರಾಜ್ಯದ ಒಡಂಬಡಿಕೆ: 5 ಸಾವಿರ ಕೋಟಿ ರೂ. ಹೂಡಿಕೆ
ಬೆಂಗಳೂರು(www.thenewzmirror.com): ಸಾರ್ವಜನಿಕ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರವು (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್- ಜಿಎಐಎಲ್) ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ...