Day: May 10, 2025

ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಿ: ಸಿ.ಎಂ ಸೂಚನೆ

ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಿ: ಸಿ.ಎಂ ಸೂಚನೆ

ಬೆಂಗಳೂರು(www.thenewzmirror.com):ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು,ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಬೇಕು ಎಂದು ಸಿಎಂ ...

ಸಮಾಜಕ್ಕೆ ಕೊಡುಗೆ ನೀಡುವುದು ಮುಖ್ಯವೇ ಹೊರತು ಜಾತಿ, ಧರ್ಮವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಸಮಾಜಕ್ಕೆ ಕೊಡುಗೆ ನೀಡುವುದು ಮುಖ್ಯವೇ ಹೊರತು ಜಾತಿ, ಧರ್ಮವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಮಂಗಳೂರು(www.thenewzmirror.com):"ದೇವರು ನೀಡಿದ ಅವಕಾಶವನ್ನು ಬಳಸಿಕೊಂಡು ಸಮಾಜಕ್ಕೆ ಏನು ಕೊಡುಗೆ ನೀಡುತ್ತೇವೆ ಎನ್ನುವುದು ಮುಖ್ಯವೇ ಹೊರತು ಜಾತಿ ಧರ್ಮವಲ್ಲ. ಸಮಾಜದಲ್ಲಿ ಎಷ್ಟು ಜನರ ಬದುಕನ್ನು ಬದಲಾವಣೆ ಮಾಡಿದ್ದೇವೆ ಎನ್ನುವುದು ...

ಸಹಕಾರಿ ಸಚಿವನಾಗಿ ಅಂದು ಹಚ್ಚಿದ ಹಣತೆ ಲಕ್ಷಾಂತರ ಮಹಿಳೆಯರ ಬಾಳಿನಲ್ಲಿ ಬೆಳಕು ತಂದಿದೆ:ಡಿಸಿಎಂ ಡಿಕೆ ಶಿವಕುಮಾರ್

ಸಹಕಾರಿ ಸಚಿವನಾಗಿ ಅಂದು ಹಚ್ಚಿದ ಹಣತೆ ಲಕ್ಷಾಂತರ ಮಹಿಳೆಯರ ಬಾಳಿನಲ್ಲಿ ಬೆಳಕು ತಂದಿದೆ:ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು(www.thenewzmirror.com): ಎಸ್.ಎಂ ಕೃಷ್ಣ ಸಂಪುಟದಲ್ಲಿ ಸಹಕಾರಿ ಸಚಿವನಾಗಿ ಅಂದು ಹಚ್ಚಿದ ಹಣತೆ ಲಕ್ಷಾಂತರ ಮಹಿಳೆಯರ ಬಾಳಿನಲ್ಲಿ ಬೆಳಕು ತಂದಿದೆ, ಇನ್ನೂ ಉರಿಯುತ್ತಲೇ ಇದೆ. ʼಶುಭಂ ಕರೋತಿ ಕಲ್ಯಾಣಂ ...

ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಹೆಚ್ಚು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಹೆಚ್ಚು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಂಗಳೂರು(www.thenewzmirror.com): ನಮ್ಮ ಸಮಾಜದಲ್ಲಿ ಪುರುಷಗಿಂತ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಹೆಚ್ಚಾಗಿರುತ್ತದೆ, ನೂರು ರೂಪಾಯಿ ಕೊಟ್ಟರೂ ಅಷ್ಟೆ, ಒಂದು ಲಕ್ಷ ರೂಪಾಯಿ ಕೊಟ್ಟರೂ ಅಷ್ಟೇ, ಸಂಸಾರವನ್ನು ಅತ್ಯಂತ ವ್ಯವಸ್ಥಿತವಾಗಿ ...

ಕಂಡಕ್ಟರ್ ಟಿಕೆಟ್ ಕೊಡುವ ಜತೆಗೆ ಲಗೇಜೂ ನೋಡಿಕೊಳ್ಬೆಕಂತೆ..!

ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಟಿಕೇಟ್ ಇಲ್ಲದೆ ಪ್ರಯಾಣ: 3780 ಪ್ರಯಾಣಿಕರಿಗೆ ದಂಡ

ಬೆಂಗಳೂರು(www.thenewzmirror.com):ಏಪ್ರಿಲ್-2025 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43244 ವಾಹನಗಳನ್ನು ತನಿಖೆಗೊಳಪಡಿಸಿ ...

ಗ್ಯಾರಂಟಿಗಳ ಮೂಲಕ ಸರ್ಕಾರ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗಡಿಯಲ್ಲಿ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು(www.thenewzmirror.com):ಪ್ರಸ್ತುತ ದೇಶದ ಗಡಿಯಲ್ಲಿ ಯುದ್ಧದಂತಹ ಸನ್ನಿವೇಶ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಹುಟ್ಟುಹಬ್ಬದ ಆಚರಣೆ ಬೇಡ ಎನ್ನುವ ನಿರ್ಧಾರಕ್ಕೆ ಬಂದಿರುವ ಡಿಸಿಎಂ ಡಿಕೆ ಶಿವಕುಮಾರ್, "ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ...

ಏ.18 ರಂದು ನಡೆಯಬೇಕಿದ್ದ ಸಿಇಟಿ ಕನ್ನಡ ಭಾಷೆ ಪರೀಕ್ಷೆ  ಏ.15ಕ್ಕೆ ಹಿಂದೂಡಿಕೆ

ಸಿಇಟಿ ದಾಖಲೆ ಪರಿಶೀಲನೆ: ಜಮ್ಮು ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ..!

ಬೆಂಗಳೂರು(www.thenewzmirror.com):ಗಡಿ ಭಾಗದಲ್ಲಿನ ಸೇನಾ ಉದ್ವಿಗ್ನತೆಯಿಂದ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳಿಗೆ ಯುಜಿಸಿಇಟಿ-25 ಪ್ರವೇಶ ಸಲುವಾಗಿ ನಡೆಸುವ ಮೂಲ ದಾಖಲೆಗಳ ಪರಿಶೀಲನೆಗೆ ಮತ್ತೊಮ್ಮೆ ಅವಕಾಶ ನೀಡಲಾಗುವುದು. ಈ ವಿಷಯದಲ್ಲಿ ...

ದೇವನಹಳ್ಳಿಯಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್‌ :ಸಮೀಕ್ಷೆಗೆ ರೈಲ್ವೆ ಮಂಡಳಿಯಿಂದ ಅನುಮೋದನೆ

ದೇವನಹಳ್ಳಿಯಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್‌ :ಸಮೀಕ್ಷೆಗೆ ರೈಲ್ವೆ ಮಂಡಳಿಯಿಂದ ಅನುಮೋದನೆ

ನವದೆಹಲಿ(www.thenewzmirror.com): ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ದೂರ ದೃಷ್ಟಿಯ ನಾಯಕತ್ವ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಸಕ್ರಿಯ ಶ್ರಮದಿಂದ, ದೇವನಹಳ್ಳಿ ನಿಲ್ದಾಣದ ...

ತುರ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ ಜೆಪಿ ನಡ್ಡಾ

ತುರ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ ಜೆಪಿ ನಡ್ಡಾ

ನವದೆಹಲಿ(www.thenewzmirror.com):ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ತುರ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ...

Welcome Back!

Login to your account below

Retrieve your password

Please enter your username or email address to reset your password.

Add New Playlist