ಪ್ರಜಾಪ್ರಭುತ್ವದಲ್ಲಿ ಸರ್ವಾಧಿಕಾರ ಮಾರಕ:ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ(www.thenewzmirror.com):ಭಕ್ತಿ ವ್ಯಕ್ತಿಯ ಮೇಲೆ ಬಂದರೆ ಆತ ಸರ್ವಾಧಿಕಾರಿಯಾಗುತ್ತಾನೆ. ಅಂತಹ ಸರ್ವಾಧಿಕಾರ ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ ಎಂದು ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂಸತ್ತಿನ ಕೊನೆಯ ಭಾಷಣದಲ್ಲಿ ಹೇಳಿದ್ದಾರೆ ಎಂದು ...