ಮೆಜೆಸ್ಟಿಕ್ ಸರ್ಕಲ್ ನಲ್ಲಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಪುತ್ಥಳಿ ಅನಾವರಣ
ಬೆಂಗಳೂರು(www.thenewzmirror.com): ದಿ.ಆರ್. ಗುಂಡೂರಾವ್ ಅವರು ಧೈರ್ಯದಿಂದ ದಿಟ್ಟ ನಿರ್ಧಾರಗಳನ್ನ ತೆಗೆದುಕೊಳ್ಳುತ್ತಿದ್ದರು. ವಿಶೇಷವಾಗಿ ಶಾಸಕರ ಒತ್ತಡಕ್ಕೆ ಮಣಿಯುತ್ತಿರಲಿಲ್ಲ. ವರ್ಗಾವಣೆ ದಂಧೆಗೆ ಕಡಿವಾಣ ಹಾಕುವಂತಹ ಕೆಲಸ ಮಾಡಿದ್ದ ದಕ್ಷ ಆಡಳಿತಗಾರರಾಗಿದ್ದರು ...