ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಪಡೆದ ಖ್ಯಾತಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು(www.thenewzmirror.com): ಕರ್ನಾಟಕದ ಇತಿಹಾಸದಲ್ಲಿ ಕಳೆದ ಎರಡು ವರ್ಷ ಆರ್ಥಿಕವಾಗಿ ಕರಾಳ ದಿನಗಳು. ಕಳೆದ ಎರಡು ವರ್ಷದಲ್ಲಿ ಎರಡೂವರೆ ಲಕ್ಷ ಕೋಟಿ ಸಾಲ ಪಡೆದಿರುವುದೇ ರಾಜ್ಯ ಸರ್ಕಾರದ ಸಾಧನೆ. ...