ನಾವು ಭರವಸೆ ಈಡೇರಿಸಿದ್ದೇವೆ,ಮೋದಿ ಕಪ್ಪುಹಣ ತಂದರಾ ಮಲ್ಲಿಕಾರ್ಜುನ ಖರ್ಗೆ
ಹೊಸಪೇಟೆ(www.thenewzmirror.com):ಗ್ಯಾರಂಟಿಗಳನ್ನು ನೀಡಬೇಕು ಜೊತೆಗೆ ರಾಜ್ಯದ ಅಭಿವೃದ್ಧಿಯನ್ನೂ ಮಾಡಬೇಕು. ಇದು ನಮ್ಮ ಕಾಂಗ್ರೆಸ್ ಸರ್ಕಾರದ ಮುಂದಿದ್ದ ಸವಾಲು. ಇದನ್ನು ಯಶಸ್ವಿಯಾಗಿ ಕಾಂಗ್ರೆಸ್ ಸರ್ಕಾರ ನೆರವೇರಿಸಿದೆ ಆದರೆ ದೇಶದ ಪ್ರಧಾನಿ ...