ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(www.thenewzmirror.com): “ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇನ್ನುಮುಂದೆ ಈ ಜಿಲ್ಲೆಯು ಬೆಂಗಳೂರು ದಕ್ಷಿಣ ಎಂದು ಕರೆಯಲ್ಪಡುತ್ತದೆ” ...