ಹೆಚ್.ಎ.ಎಲ್ ಉಳಿಸಿಕೊಳ್ಳುತ್ತೇವೆ,ನಮ್ಮ ರಾಜ್ಯದ ಆಸ್ತಿ ರಕ್ಷಿಸಿಕೊಳ್ಳುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು(www.thenewzmirror.com):ನಮ್ಮಲ್ಲೂ ಹೆಚ್ಎಎಲ್ ಗೆ ಅಗತ್ಯವಾದ ಭೂಮಿಯನ್ನು ನೀಡಲಾಗಿದೆ. ಹೆಚ್.ಎ.ಎಲ್ ಅನ್ನು ಉಳಿಸಿಕೊಳ್ಳುತ್ತೇವೆ,“ನಮ್ಮ ರಾಜ್ಯದ ಆಸ್ತಿಗಳನ್ನು ನಾವು ರಕ್ಷಣೆ ಮಾಡಿಕೊಳ್ಳುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ...