ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್
ಬೆಂಗಳೂರು(www.thenewzmirror.com): ಲೋಕಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ರಾಷ್ಟ್ರದ ಅಖಂಡತೆಯನ್ನು ನಿರ್ಮಿಸುವುದರಲ್ಲಿ ಪಾತ್ರವಹಿಸಿದ ಅಖಂಡ ರಾಷ್ಟ್ರ ತಪಸ್ವಿನಿ ಎಂದು ಲೇಖಕಿ ಮೇಘಾ ಪ್ರಮೋದ್ ಹೇಳಿದರು. ಬಸವನಗುಡಿಯ ...