ರಾಜ್ಯ ಪಠ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ತನ್ನಿ:ನಮ್ಮನಾಡು ನಮ್ಮಆಳ್ವಿಕೆ ತಂಡದ ಆಗ್ರಹ
ಬೆಂಗಳೂರು(www.thenewzmirror.com): ಮೂರನೇ ಭಾಷೆಯಾಗಿ ಹಿಂದಿ ಕಲಿಕೆ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿದ್ದು ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೂರನೇ ಭಾಷೆ ಕೈಬಿಟ್ಟು ರಾಜ್ಯ ಪಠ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರುವಂತೆ ನಮ್ಮನಾಡು ...