Day: June 19, 2025

‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ಬೆಂಗಳೂರು(www.thenewzmirror.com):ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನ (ಎಡಿಬಿ) ಉನ್ನತ ಅಧಿಕಾರಿಗಳ ತಂಡಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿ ...

ರಾಹುಲ್ ಗಾಂಧಿ ಜನ್ಮದಿನ:ಡಿಸಿಎಂ ಡಿ.ಕೆ. ಶಿವಕುಮಾರ್  ನೇತ್ರದಾನ

ರಾಹುಲ್ ಗಾಂಧಿ ಜನ್ಮದಿನ:ಡಿಸಿಎಂ ಡಿ.ಕೆ. ಶಿವಕುಮಾರ್  ನೇತ್ರದಾನ

ಬೆಂಗಳೂರು(www.thenewzmirror.com): ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೇತ್ರದಾನ ಶಿಬಿರದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ...

ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿಸಿಎಂ ಡಿ.ಕೆ. ಶಿವಕುಮಾರ್ ಸಮರ್ಥನೆ

ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿಸಿಎಂ ಡಿ.ಕೆ. ಶಿವಕುಮಾರ್ ಸಮರ್ಥನೆ

ಬೆಂಗಳೂರು(www.thenewzmirror.com:):ಅಲ್ಪಸಂಖ್ಯಾತರ ಓಲೈಕೆ ಆರೋಪಕ್ಕೆ ಸಿಲುಕಿರುವ ಕಾಂಗ್ರೆಸ್ ಸರ್ಕಾರ ಇದೀಗ ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳದ ಮೂಲಕ ಮತ್ತೊಮ್ಮೆ ಅಂತಹದ್ದೇ ಅಪವಾದಕ್ಕೆ ಸಿಲುಕಿದೆ.ಇದನ್ನು ಡಿಸಿಎಂ ಡಿಕೆ ...

ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬೆಂಗಳೂರು(www.thenewzmirror.com): ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ...

ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?

ಬೆಂಗಳೂರು(www.thenewzmirror.com):ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲಾಯಿತು. ಸಭೆಯಲ್ಲಿ ಹಲವು ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.ಸಂಪುಟ ಸಭೆ ...

ತುರ್ತು ಪರಿಸ್ಥಿತಿ@50:ಎಮರ್‌ಜೆನ್ಸಿ ವಿರುದ್ಧ ಬಿಜೆಪಿಯಿಂದ ಜನಜಾಗೃತಿ ಅಭಿಯಾನ

ತುರ್ತು ಪರಿಸ್ಥಿತಿ@50:ಎಮರ್‌ಜೆನ್ಸಿ ವಿರುದ್ಧ ಬಿಜೆಪಿಯಿಂದ ಜನಜಾಗೃತಿ ಅಭಿಯಾನ

ಬೆಂಗಳೂರು(www.thenewzmirror.com): ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ 50 ವರ್ಷಗಳಾಗುತ್ತಿದ್ದು,ಕಾಂಗ್ರೆಸ್ ಹೇಗೆ ಸರ್ವಾಧಿಕಾರಿ- ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂಬುದನ್ನು ತಿಳಿಸಿ ಜನಜಾಗೃತಿ ಮೂಡಿಸಲು ಜನಜಾಗೃತಿ ಅಭಿಯಾನ ನಡೆಸಲಾಗುತ್ತದೆ ...

ಗೃಹಲಕ್ಷ್ಮಿ ಯೋಜನೆಯಲ್ಲಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಗೃಹಲಕ್ಷ್ಮಿ ಯೋಜನೆಯಲ್ಲಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು(www.thenewzmirror.com):ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ...

ಮುಂಗಾರು ಮಳೆಗೆ ಮೈದುಂಬಿದ ಜೋಗ ಜಲಪಾತ

ಮುಂಗಾರು ಮಳೆಗೆ ಮೈದುಂಬಿದ ಜೋಗ ಜಲಪಾತ

ಶಿವಮೊಗ್ಗ(www.thenewzmirror.com): ಮುಂಗಾರು ಆರಂಭವಾಗುತ್ತಿದ್ದಂತೆ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜೀವಕಳೆ ಬಂದಿದೆ. ದುಮ್ಮಿಕ್ಕುತ್ತಿರುವ ಜಲಪಾತ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದ್ದು,ಜೋಗ್ ಫಾಲ್ಸ್ ನೋಡಲು ಪ್ರವಾಸಿಗರು ದೌಡಾಯಿಸುತ್ತಿದ್ದಾರೆ. ಬೇಸಿಗೆಯಲ್ಲಿ ನೀರಿಲ್ಲದ‌ ಸೊರಗಿದ್ದ ...

Welcome Back!

Login to your account below

Retrieve your password

Please enter your username or email address to reset your password.

Add New Playlist