ಸಮರ್ಪಕವಾಗಿ ಕೆಲಸ ಮಾಡದಿದ್ದರೆ ಗೇಟ್ ಪಾಸ್:ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ
ಬೆಂಗಳೂರು(www.thenewzmirror.com):ಮೆರಿಟ್ ಇರುವ ಪ್ರಕರಣಗಳಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಲು ಅವಕಾಶ ನೀಡಬಾರದು,ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸದಿದ್ದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ...