ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು:ಹಿರಿಯ ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು(www.thenewzmirror.com):ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು ಎಂಬ ...