ಬಾಬಾನಗರದ ಬಳಿ ಹೊಸ ಕೆರೆ ನಿರ್ಮಾಣದ ಉದ್ದೇಶ: 550 ಕೋಟಿ ರೂ. ಅನುದಾನಕ್ಕೆ ಮನವಿ
ಬೆಂಗಳೂರು(www.thenewzmirror.com): ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ ತುಬುಚಿ- ...