ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನ ನೀಡಿ:ಕೇಂದ್ರಕ್ಕೆ ಡಿಸಿಎಂ ಮನವಿ
ನವದೆಹಲಿ(www.thenewzmirror.com):“ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ರೂ. ಅನುದಾನ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25 ರಷ್ಟು ...