ಐಐಎಸ್ಸ್‌ಸಿ ದೇಶದ ಕ್ವಾಂಟಮ್ ಕ್ಷೇತ್ರದ ಮುಂದಾಳತ್ವ ವಹಿಸಲಿದೆ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು(www.thenewzmirror.com): ದೇಶದ ಕ್ವಾಂಟಮ್ ಕ್ಷೇತ್ರದ ಬೆಳವಣಿಗೆಯಲ್ಲಿ ಐಐಎಸ್ಸ್‌ಸಿ ಕ್ವಾಂಟಮ್ ರಿಸರ್ಚ್ ಪಾರ್ಕ್ ಮುಂದಾಳತ್ವವನ್ನು ವಹಿಸುವ ಸಾಮರ್ಥ್ಯ ಹೊಂದಿದೆ. ಇದರ ಅಭಿವೃದ್ದಿಗಾಗಿ ರಾಜ್ಯ ಸರಕಾರ 48 ಕೋಟಿ ರೂಪಾಯಿಗಳನ್ನು ...