ಸಾರಿಗೆ ಇಲಾಖೆ ಕಛೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟಿದ ಹಬ್ಬ ಆಚರಿಸಿದ ಸಿಬ್ಬಂದಿಗಳ ಅಮಾನತು: ರಾಮಲಿಂಗಾರೆಡ್ಡಿ
ಬೆಂಗಳೂರು(www.thenewzmirror.com):ಸಾರಿಗೆ ಇಲಾಖೆ ( RTO) ಕಛೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟಿದ ಹಬ್ಬ ಆಚರಿಸಿದ ಸಿಬ್ಬಂದಿಗಳ ಅಮಾನತಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದು, ...

