ರಾಜ್ಯಕ್ಕೆ ನಷ್ಟವಾದರೂ ಜಿಎಸ್ಟಿ ಸುಧಾರಣೆಗೆ ಸ್ವಾಗತ: ಸಿಎಂ
ಬೆಂಗಳೂರು(www.thenewzmirror.com):ಈಗಿನ ಲೆಕ್ಕಾಚಾರದ ಪ್ರಕಾರ ಈಗಿನ ಜಿ.ಎಸ್.ಟಿ ಸುಧಾರಣೆಯಿಂದಾಗಿ ಕರ್ನಾಟಕ ಸರ್ಕಾರ ವಾರ್ಷಿಕ ₹15,000 ದಿಂದ ₹20,000 ಕೋಟಿಯಷ್ಟು ವರಮಾನವನ್ನು ಕಳೆದುಕೊಳ್ಳಲಿದೆ. ಹೀಗಿದ್ದರೂ ರಾಜ್ಯದ ಜನರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ...





