ಎರಡು ವಾರದಲ್ಲಿ ನವ ಕಲಬುರಗಿ ನಿರ್ಮಾಣದ ನೀಲನಕ್ಷೆ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ(www.thenewzmirror.com):ನವ ಕಲಬುರಗಿ ನಿರ್ಮಾಣದ ನೀಲಿನಕ್ಷೆ ತಯಾರಾಗಿದ್ದು ಮುಂದಿನ ಎರಡು ವಾರದಲ್ಲಿ ಸಾರ್ವಜನಿಕರ ಮುಂದೆ ಇಡಲಿದ್ದೇವೆ,ಒಂದು ವರ್ಷದ ಗುರಿಯೊಂದಿಗೆ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ...






