“ಬೀದಿಬದಿ ವ್ಯಾಪಾರಿಗಳಿಗೆ ಡಿಜಿಟಲ್ ಟಚ್: ಸ್ಮಾರ್ಟ್ ಕಾರ್ಡ್ ನೀಡಲು ಮಹೇಶ್ವರ್ ರಾವ್ ಸೂಚನೆ”
ಬೆಂಗಳೂರು(www.thenewzmirror.com): ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಬರುವ ಎಲ್ಲಾ ಐದು ಮಹಾನಗರ ಪಾಲಿಕೆಗಳ ಬೀದಿಬದಿ ವ್ಯಾಪಾರಿಗಳಿಗೆ ಮಾರ್ಚ್ ಅಂತ್ಯದೊಳಗೆ ಕ್ಯೂಆರ್ ಕೋಡ್ ಆಧಾರಿತ ಗುರುತಿನ ಚೀಟಿ ...







