ಉಮರ್ ಖಾಲಿದ್ ಕುರಿತ ಪುಸ್ತಕ ಬಿಡುಗಡೆಗೆ ಅವಕಾಶ ಬೇಡ: ಸಂಸದ ಪಿ.ಸಿ. ಮೋಹನ್
ಬೆಂಗಳೂರು(www.thenewzmirror.com): ದೇಶವಿರೋಧಿ ಕೃತ್ಯಗಳ ಆರೋಪ ಎದುರಿಸುತ್ತಿರುವವರನ್ನು ಸಾಹಿತ್ಯದ ಹೆಸರಿನಲ್ಲಿ ವೈಭವೀಕರಿಸುವುದು ಅಪಾಯಕಾರಿ ಬೆಳವಣಿಗೆಯಾಗಿದ್ದು, ಉಮರ್ ಖಾಲಿದ್ ಕುರಿತ ಪುಸ್ತಕ ಬಿಡುಗಡೆಗೆ ಸರ್ಕಾರ ಅವಕಾಶ ನೀಡಬಾರದು ಎಂದು ಸಂಸದ ...




