ವಾಡಿಕೆಯಂತೆ ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು(www.thenewzmirror.com): ದೇಶದ ಕೃಷಿ ಕ್ಷೇತ್ರಕ್ಕೆ ಅತ್ಯಂತ ನಿರ್ಣಾಯಕವಾಗಿರುವ ನೈಋತ್ಯ ಮುಂಗಾರು ಮಾರುತಗಳು ನಿಗದಿತ ಸಮಯಕ್ಕೆ ಕೇರಳ ಕರಾವಳಿಯನ್ನು ತಲುಪಿದ್ದು, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೂ ವ್ಯಾಪಕವಾಗಿ ಹರಡಲಿವೆ ...



