ಕಸದ ಟೆಂಡರ್ ನೆಪದಲ್ಲಿ ತೆರಿಗೆ ಹಣ ಲೂಟಿ: ಲೋಕಾಯುಕ್ತ ಮೆಟ್ಟಿಲೇರಿದ ವಿಪಕ್ಷ ನಾಯಕ ಆರ್. ಅಶೋಕ್
ಬೆಂಗಳೂರು(www.thenewzmirror.com): ರಾಜಧಾನಿಯ ಘನತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬೃಹತ್ ಹಗರಣ ನಡೆಸಲಾಗಿದೆ ಎಂದು ಆರೋಪಿಸಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಲೋಕಾಯುಕ್ತಕ್ಕೆ ...







