ಬೆಂಗಳೂರು, (www.thenewzmirror.com) ;
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಈ ಹಿಂದೆ ಪವಿತ್ರಾ ಗೌಡ ಅವರನ್ನು ಮದುವೆ ಆಗಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.