Panchamasali Protest | ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸದ್ದಿಲ್ಲದೇ ಶಾಕ್ ಕೊಟ್ಟ ಸರ್ಕಾರ!, ಸರ್ಕಾರದ ನಡೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಧಾನ!
ಬೆಳಗಾವಿ/ಬೆಂಗಳೂರು,(www.thenewzmirror.com); ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡಲು ನಿರ್ಧಾರ ಮಾಡಿದ್ದ ಹೋರಾಟಗಾರರಿಗೆ ರಾಜ್ಯ ಸರ್ಕಾರ ಸದ್ದಿಲ್ಲದೇ ಶಾಕ್ ಕೊಟ್ಟಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ...