editor

editor

2 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು ಮಳೆನೀರುಗಾಲುವೆ ಶಾಶ್ವತ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

2 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು ಮಳೆನೀರುಗಾಲುವೆ ಶಾಶ್ವತ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ಹೊಸಪೇಟೆ(www.thenewzmirror.com):ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಹಾನಿ ಪರಿಸ್ಥಿರಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡಿದ್ದು,ಮಹಾನಗರದಲ್ಲಿ ಮಳೆ ನೀರುಗಾಲುವೆಯನ್ನು ಶಾಶ್ವತವಾಗಿ ರೂಪಿಸಲು ಯೋಜನೆ ರೂಪಿಸಲಾಗಿದೆ, ಇದಕ್ಕಾಗಿ ವಿಶ್ವಬ್ಯಾಂಕಿನಿಂದ ಹಾಗೂ ವಿಪತ್ತು ನಿರ್ವಹಣಾ ಇಲಾಖೆಯಿಂದ...

‘ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ’ : ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ..!

‘ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ’ : ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ..!

ಬೆಂಗಳೂರು(www.thenewzmirror.com): ಕಾಂಗ್ರೆಸ್ ಸರ್ಕಾರದಿಂದ ನಾಳೆ ನಡೆಯುವ ಎರಡು ವರ್ಷದ ಸಾಧನಾ ಸಮಾವೇಶವನ್ನು ಟೀಕಿಸಿರುವ ರಾಜ್ಯ ಬಿಜೆಪಿ ಈ ಸಂಬಂಧ ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ ಎನ್ನುವ ಪೋಸ್ಟರ್ ಬಿಡುಗಡೆ...

ರಾಜ್ಯದಲ್ಲಿ ಗೃಹ ಸಚಿವರು ಬದುಕಿಲ್ಲವೇ? ಗುಪ್ತಚರ ಇಲಾಖೆ ಸತ್ತು ಹೋಗಿದೆಯೇ?: ವಿಜಯೇಂದ್ರ ವಾಗ್ದಾಳಿ

ಗ್ರೇಟರ್ ಬೆಂಗಳೂರು ಇವತ್ತು ವಾಟರ್ ಬೆಂಗಳೂರಾಗಿದೆ: ವಿಜಯೇಂದ್ರ

ಬೆಂಗಳೂರು(www.thenewzmirror.com): ಗ್ರೇಟರ್ ಬೆಂಗಳೂರು ಇವತ್ತು ವಾಟರ್ ಬೆಂಗಳೂರಾಗಿದೆ,ಯಾವ ಪುರುಷಾರ್ಥಕ್ಕೆ ನೀವು ಸಾಧನಾ ಸಮಾವೇಶ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ....

ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ನಿರ್ಮಾಣ: ಸಚಿವ ಎನ್‌ ಎಸ್‌ ಭೋಸರಾಜು

ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ನಿರ್ಮಾಣ: ಸಚಿವ ಎನ್‌ ಎಸ್‌ ಭೋಸರಾಜು

ಹೊಸಪೇಟೆ(www.thenewzmirror.com):ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ...

ಬಿಡದಿ ಟೌನ್ ಶಿಪ್ ಯೋಜನೆಯಿಂದ ರೈತರಿಗೆ ನಷ್ಟವಾಗಲಿದೆ, ಯಾರೂ ಜಮೀನು ಕೊಡಬೇಡಿ: ಅಶೋಕ್

ಬೆಂಗಳೂರು ಮಳೆಹಾನಿ ಪರಿಹಾರ ಕಾರ್ಯಕ್ಕೆ ಒಂದು ಸಾವಿರ ಕೋಟಿ ಬಿಡುಗಡೆ ಮಾಡಿ: ಅಶೋಕ್

ಬೆಂಗಳೂರು(www.thenewzmirror.com) :ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು...

ಏ.18 ರಂದು ನಡೆಯಬೇಕಿದ್ದ ಸಿಇಟಿ ಕನ್ನಡ ಭಾಷೆ ಪರೀಕ್ಷೆ  ಏ.15ಕ್ಕೆ ಹಿಂದೂಡಿಕೆ

ಪಿಜಿಸಿಇಟಿ: ಕಂಪ್ಯೂಟರ್‌ ಸೈನ್ಸ್ ಕೋರ್ಸ್ ಪ್ರವೇಶಕ್ಕೆ ಈ ಬಾರಿ ಸಿಬಿಟಿ

ಬೆಂಗಳೂರು(www.thenewzmirror.com): ಪಿಜಿಸಿಇಟಿ-25ಕ್ಕೆ ಸಂಬಂಧಿಸಿದಂತೆ ಎಂ.ಇ ಮತ್ತು ಎಂ.ಟೆಕ್ ನ ಕಂಪ್ಯೂಟರ್ ಸೈನ್ಸ್ ಕೋರ್ಸ್ ಪ್ರವೇಶಕ್ಕೆ ಮಾತ್ರ ಈ ಬಾರಿ ಇದೇ ಮೊದಲ ಬಾರಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ...

ದೇಶದಲ್ಲಿ ಜನ ಗಣತಿ, ಜಾತಿ ಗಣತಿ ನಡೆಸುವ ಕೇಂದ್ರದ ನಿರ್ಧಾರ ಸ್ವಾಗತಿಸಿದ ರಾಜ್ಯ ಬಿಜೆಪಿ

ರಾಜ್ಯ ಕಾಂಗ್ರೆಸ್ಸಿನ ರೋಗದ ಕುರಿತು ಹೈಕಮಾಂಡ್ ತನಿಖೆ ಮಾಡಲಿ: ಎನ್.ರವಿಕುಮಾರ್

  ಬೆಂಗಳೂರು(www.thenewzmirror.com): ಕರ್ನಾಟಕದ ಕಾಂಗ್ರೆಸ್‍ಗೆ ಏನು ರೋಗ ಬಂದಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ತನಿಖೆ ನಡೆಸಲಿ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್....

ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ  ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ: ಅಧಿಕಾರಿಗಳಿಗೆ ಸಿಎಂ ಕರೆ

ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ  ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ: ಅಧಿಕಾರಿಗಳಿಗೆ ಸಿಎಂ ಕರೆ

ಬೆಂಗಳೂರು(www.thenewzmirror.com): ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ...

ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ಟಿ.ಬಿ.ಜಯಚಂದ್ರ ಒತ್ತಾಯ

ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ಟಿ.ಬಿ.ಜಯಚಂದ್ರ ಒತ್ತಾಯ

ಚಿತ್ರದುರ್ಗ(www.thenewzmirror.com): ತುಮಕೂರಿನಿಂದ ಶಿರಾ, ಚಿತ್ರದುರ್ಗ ಮಾರ್ಗವಾಗಿ ದಾವಣಗೆರೆಗೆ ಹೊಸದಾಗಿ ನಿರ್ಮಾಣವಾಗಲಿರುವ ರೈಲ್ವೆ ಬ್ರಾಡ್ ಗೇಜ್ ಮಾರ್ಗದೊಂದಿಗೆ ಪ್ರತ್ಯೇಕ ಸರಕು ಸಾಗಣೆ ಮಾರ್ಗವನ್ನು ಕೂಡ ನಿರ್ಮಿಸಬೇಕು ಎಂದು ಶಿರಾ...

ಕೊರಗಜ್ಜ ದೈವದ ನೇಮ, ತಂಬಿಲ ಸೇವಾ ಕಾರ್ಯದಲ್ಲಿ ಭಾಗಿಯಾದ ವಿಜಯೇಂದ್ರ

ಕೊರಗಜ್ಜ ದೈವದ ನೇಮ, ತಂಬಿಲ ಸೇವಾ ಕಾರ್ಯದಲ್ಲಿ ಭಾಗಿಯಾದ ವಿಜಯೇಂದ್ರ

ಬೆಂಗಳೂರು(www.thenewzmirror.com): "ಕರಾವಳಿಯ ದೈವಾರಾಧನೆಯ ಪರಂಪರೆ ನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೊನ್ನ ಕಲಶವಿದ್ದಂತೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಇಂದು ತಿಳಿಸಿದರು. ದಕ್ಷಿಣ ಕನ್ನಡ...

Page 19 of 185 1 18 19 20 185

Welcome Back!

Login to your account below

Retrieve your password

Please enter your username or email address to reset your password.

Add New Playlist