ಯುದ್ದದ ಸಮಯದಲ್ಲಿ ಶಾಂತಿ ಮಂತ್ರ ಜಪಿಸುತ್ತಿರುವ ಕಾಂಗ್ರೆಸ್ ಪಕ್ಷ, ಇದು ದೇಶಕ್ಕೆ ಮಾಡಿದ ಅಪಮಾನ: ಆರ್.ಅಶೋಕ
ಬೆಂಗಳೂರು(www.thenewzmirror.com):ಶಾಂತಿ ಮಂತ್ರ ಜಪಿಸುವ ಕಾಂಗ್ರೆಸ್ ಪಕ್ಷ ಯಾರ ಪರ ಇದೆ? ಯುದ್ಧದ ಸಮಯದಲ್ಲಿ ಶಾಂತಿಯ ಮಂತ್ರ ಹೇಳುವ ಕರ್ನಾಟಕ ಕಾಂಗ್ರೆಸ್ ಸಂಪೂರ್ಣ ದಾರಿ ತಪ್ಪಿ ಹೋಗಿದೆ. ಇದು...