ಭಯೋತ್ಪಾದನೆ ನಿಗ್ರಹ,ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಜೆಡಿಎಸ್ ವರಿಷ್ಠ ದೇವೇಗೌಡ
ನವದೆಹಲಿ(www.thenewzmirror.com): ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಎಲ್ಲಾ ಕ್ರಮಗಳನ್ನು ಮುಕ್ತಕಂಠದಿಂದ ಬೆಂಬಲಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು...