ದೆಹಲಿ ಹೋಟೆಲ್‌ನಲ್ಲಿ ಅನಿರೀಕ್ಷಿತ ಟ್ವಿಸ್ಟ್: ಕೇಂದ್ರ ಸಚಿವ ಎಸ್. ಜೈಶಂಕರ್ ಮತ್ತು ಸಿದ್ದರಾಮಯ್ಯ ಮುಖಾಮುಖಿ; ಕುತೂಹಲ ಮೂಡಿಸಿದ ಸೌಜನ್ಯದ ಭೇಟಿ!
ನವದೆಹಲಿ(www.thenewzmirror.com): ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೆಹಲಿಗೆ ಆಗಮಿಸಿರುವ ಹಿರಿಯ ನಾಯಕ ಸಿದ್ದರಾಮಯ್ಯ ಅವರು, ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು...









