editor

editor

ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ: ತೇಜಸ್ವಿ ಸೂರ್ಯ

ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ: ತೇಜಸ್ವಿ ಸೂರ್ಯ

ಬೆಂಗಳೂರು(www.thenewzmirror.com): ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಮಾನವೀಯತೆಯ ಲವಲೇಶವಾದರೂ ಇದ್ದರೆ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಎರಡೂ ಕುಟುಂಬಕ್ಕೆ ಕನಿಷ್ಠ 1 ಕೋಟಿಯನ್ನಾದರೂ ಕೊಡುತ್ತಿದ್ದರು ಎಂದು ಬೆಂಗಳೂರು ದಕ್ಷಿಣ ಸಂಸದ...

Karnataka High Court quashes FIR against Infosys co-founder Kris Gopalakrishnan

Infosys News | ಇನ್ಫೋಸಿಸ್ ಸಹ- ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು, (www.thenewzmirror.com); ಇನ್ಫೋಸಿಸ್ ಸಹ- ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಮತ್ತು ಇತರರ ವಿರುದ್ಧ 1989ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಅಟ್ರಾಸಿಟಿ ತಡೆ) ಕಾಯ್ದೆಯಡಿ ದಾಖಲಾಗಿದ್ದ...

Karnataka's contribution to the domestic steel industry is immense; Minister M B Patil

Steel India 2025 | ದೇಶಿ ಉಕ್ಕು ಉದ್ದಿಮೆಗೆ ಕರ್ನಾಟಕ ಕೊಡುಗೆ ಅಪಾರ; ಸಚಿವ ಎಂ ಬಿ ಪಾಟೀಲ

ಬೆಂಗಳೂರು/ಮುಂಬೈ, (www.thenewzmirror.com); ಉಕ್ಕು ವಲಯದಲ್ಲಿನ ಲಾಜಿಸ್ಟಿಕ್ಸ್ ವೆಚ್ಚವನ್ನು ಈಗಿರುವ ಶೇಕಡ 14ರಿಂದ ಸ್ಪರ್ಧಾತ್ಮಕ ದರವಾದ ಶೇಕಡ 8ಕ್ಕೆ ಇಳಿಸುವ ಅಗತ್ಯವಿದೆ. ಕರ್ನಾಟಕ ಸರಕಾರವು ಕ್ಲಸ್ಟರ್ ಆಧರಿತ ಕೈಗಾರಿಕಾ...

ಗ್ಯಾರಂಟಿಗಳ ಮೂಲಕ ಸರ್ಕಾರ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿಗಳ ಮೂಲಕ ಸರ್ಕಾರ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ(www.thenewzmirror.com):"ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರ ಜತೆಗೆ, ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ" ಎಂದು...

ಪಾಕ್ ವಿಚಾರದಲ್ಲಿ ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ,ಪಕ್ಷ ಕೇಂದ್ರದ ನಿರ್ಧಾರ ಒಪ್ಪಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪಾಕ್ ವಿಚಾರದಲ್ಲಿ ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ,ಪಕ್ಷ ಕೇಂದ್ರದ ನಿರ್ಧಾರ ಒಪ್ಪಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು(www.thenewzmirror.com):"ನಾವೆಲ್ಲರೂ ಭಾರತೀಯರು, ಎಲ್ಲರ ಪ್ರಾಣ ಕೂಡ ಮುಖ್ಯ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ  ತೀರ್ಮಾನಗಳನ್ನು ತೆಗೆದುಕೊಂಡಿದೆ. ಪಾಕಿಸ್ತಾನದ ವಿರುದ್ಧ...

ಏ.18 ರಂದು ನಡೆಯಬೇಕಿದ್ದ ಸಿಇಟಿ ಕನ್ನಡ ಭಾಷೆ ಪರೀಕ್ಷೆ  ಏ.15ಕ್ಕೆ ಹಿಂದೂಡಿಕೆ

ಸಿಇಟಿ: ಪರಿಷ್ಕೃತ ಕೀ ಉತ್ತರ ಪ್ರಕಟ, ಭೌತಶಾಸ್ತ್ರದ ಒಂದು ಪ್ರಶ್ನೆಗೆ ಕೃಪಾಂಕ

ಬೆಂಗಳೂರು(www.thenewzmirror.com):ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಎಲ್ಲ ನಾಲ್ಕು ವಿಷಯಗಳ 16 ವರ್ಷನ್‌ಗಳ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ....

ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬಾರದು ಎಂಬ ಸಿಎಂ ದೃಷ್ಟಿಕೋನ ಅಕ್ಷಮ್ಯ: ಬಿ.ವೈ.ವಿಜಯೇಂದ್ರ

ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬಾರದು ಎಂಬ ಸಿಎಂ ದೃಷ್ಟಿಕೋನ ಅಕ್ಷಮ್ಯ: ಬಿ.ವೈ.ವಿಜಯೇಂದ್ರ

ಬೆಂಗಳೂರು(www.thenewzmirror.com):ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬಾರದು ಎಂಬ ದೃಷ್ಟಿಕೋನ ಖಂಡಿತ ಸರಿಯಲ್ಲ, ಸಿದ್ದರಾಮಯ್ಯನವರಿಗೆ ಅಲ್ಪಸಂಖ್ಯಾತರ ಬಗ್ಗೆ ಎಷ್ಟು ಪ್ರೀತಿ ಇದೆ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಬಿಜೆಪಿ...

ಪಾಕ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಯೂಟರ್ನ್:ಟೀಕೆ ಎದುರಾಗುತ್ತಿದ್ದಂತೆ ಯುದ್ದದ ಪರ ನಿಲುವು ವ್ಯಕ್ತ..!

ಪಾಕ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಯೂಟರ್ನ್:ಟೀಕೆ ಎದುರಾಗುತ್ತಿದ್ದಂತೆ ಯುದ್ದದ ಪರ ನಿಲುವು ವ್ಯಕ್ತ..!

ದೇವನಹಳ್ಳಿ(www.thenewzmirror.com): ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕು: ದೇಶದ ಸಾರ್ವಭೌಮತೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ,  ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ: ಇದನ್ನು ಪ್ರತೀ...

ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಕಾಂಗ್ರೆಸ್ ಸರ್ಕಾರ ಆಸರೆಯಾಗಿದೆ: ಡಿಸಿಎಂ ಡಿಕೆ ಶಿವಕುಮಾರ್

ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಕಾಂಗ್ರೆಸ್ ಸರ್ಕಾರ ಆಸರೆಯಾಗಿದೆ: ಡಿಸಿಎಂ ಡಿಕೆ ಶಿವಕುಮಾರ್

ಪಿರಿಯಾಪಟ್ಟಣ(www.thenewzmirror.com):“ಪಿರಿಯಾಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಾಗಿದ್ದು, ಇದರಿಂದ ಬಿಜೆಪಿ ಹಾಗೂ ದಳದ ಟೀಕೆಗಳು ಸತ್ತಿವೆ. ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ” ಎಂದು...

ಎಲ್ಲ ಅಭ್ಯರ್ಥಿಗಳಿಗೂ KAS ಮರು ಪರೀಕ್ಷೆ ಬರೆಯಲು ಸರ್ಕಾರ ಅವಕಾಶ ನೀಡಬೇಕು:-ಎನ್ ರವಿಕುಮಾರ್ ಒತ್ತಾಯ

ಎಲ್ಲ ಅಭ್ಯರ್ಥಿಗಳಿಗೂ KAS ಮರು ಪರೀಕ್ಷೆ ಬರೆಯಲು ಸರ್ಕಾರ ಅವಕಾಶ ನೀಡಬೇಕು:-ಎನ್ ರವಿಕುಮಾರ್ ಒತ್ತಾಯ

ಬೆಂಗಳೂರು(www.thenewzmirror.com):ಈ ಹಿಂದೆ ರಾಜ್ಯಾದಂತ 2 ಭಾರಿ ನಡೆದ ಕೆ.ಎ.ಎಸ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸುಮಾರು 79 ಕ್ಕಿಂತ ಹೆಚ್ಚು ತಪ್ಪುಗಳಿದ್ದರೂ KPSC  ಕೇವಲ 5 ಪ್ರಶ್ನೆಗಳಿಗೆ ಮಾತ್ರ...

Page 30 of 181 1 29 30 31 181

Welcome Back!

Login to your account below

Retrieve your password

Please enter your username or email address to reset your password.

Add New Playlist