ರಾಜ್ಯದಲ್ಲಿರುವ ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳನ್ನು ಒದ್ದು ಹೊರಗೆ ಹಾಕಿ:ಅಶೋಕ್ ಆಗ್ರಹ
ಬೆಂಗಳೂರು(www.thenewzmirror.com):ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಹಾಗೂ ಖಂಡನೀಯ....