ಕೃಷ್ಣಾ ನ್ಯಾಯಾಧಿಕರಣ ತೀರ್ಪಿನ ನೀರು ಬಳಕೆಗೆ ಅಧಿಸೂಚನೆ ಹೊರಡಿಸಲು ರಾಜ್ಯದಿಂದ ಒತ್ತಡ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(www.thenewzmirror.com): “ಕೃಷ್ಣಾ ನದಿ ನೀರಿನ ಹಂಚಿಕೆ ವಿಚಾರವಾಗಿ ನ್ಯಾಯಾಧಿಕರಣದ ತೀರ್ಪಿನ ಅನ್ವಯ ರಾಜ್ಯದ ಪಾಲಿನ ನೀರು ಬಳಕೆಗೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಇದೇ...