Mithun Chakraborty | ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಬೆಂಗಳೂರು, (www.thenewzmirror.com) ; ಹಿರಿಯ ನಟ ಮಿಥುನ್ ಚಕ್ರವರ್ತಿ ಭಾರತೀಯ ಚಲನಚಿತ್ರೋದ್ಯಮದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ...