Protest News | ಬೇಡಿಕೆಗಳನ್ನು ಈಡೇರಿಸದಿದ್ದರೆ ಅಕ್ಟೋಬರ್ 4 ರಿಂದ ಹೋರಾಟ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸಂಘದಿಂದ ಎಚ್ಚರಿಕೆ
ಬೆಂಗಳೂರು, (www.thenewzmirror.com) ; ರಾಜ್ಯದ ಶೇಕಡ 70 ಜನ ಸಮೂಹಕ್ಕೆ ಸೇವೆ ಒದಗಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ...