ಬೆಂಗಳೂರು, (www.thenewzmirror.com ) ;
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನ ಪ್ರಕಟ ಮಾಡಿದೆ.
ಎರಡನೇ ಪಟ್ಟಿಯಲ್ಲಿ ಅಚ್ಚರಿಯ ಮುಖಗಳು ಚುನಾವಣಾ ಅಖಾಡದಲ್ಲಿ ಸ್ಪರ್ಧೆ ಮಾಡಲಿದ್ದಾರೆ.
ದೇವರ ಹಿಪ್ಪರಗಿ-ಸೋಮನಗೌಡ ಪಾಟೀಲ್
ಬಸವನ ಬಾಗೇವಾಡಿ-ಎಸ್.ಕೆ.ಬೆಳ್ಳುಬ್ಬಿ
ಇಂಡಿ-ಕಾಸಗೌಡ ಬಿರಾದಾರ್
ಗುರುಮಿಠ್ಕಲ್-ಲಲಿತಾ ಅಣ್ಣಾಪುರ್
ಬೀದರ್-ಈಶ್ವರ್ ಸಿಂಗ್ ಠಾಕೂರ್
ಭಾಲ್ಕಿ-ಪ್ರಕಾಶ್ ಖಂಡ್ರೆ
ಗಂಗಾವತಿ-ಪರಣ್ಣ ಮುನವಳ್ಳಿ
ಕಲಘಟಗಿ-ನಾಗರಾಜ್ ಛಬ್ಬಿ
ಹಾನಗಲ್-ಶಿವರಾಜ್ ಸಜ್ಜನರ್
ಹಾವೇರಿ-ಗವಿಸಿದ್ದಪ್ಪ ದ್ಯಾಮನ್ನವರ್
ಹರಪನಹಳ್ಳಿ-ಕರುಣಾಕರ ರೆಡ್ಡಿ
ದಾವಣಗೆರೆ ಉತ್ತರ-ಲೋಕಿಕೆರೆ ನಾಗರಾಜ್
ದಾವಣಗೆರೆ ದಕ್ಷಿಣ-ಅಜಯ್ ಕುಮಾರ್
ಮಾಯಕೊಂಡ-ಬಸವರಾಜ್ ನಾಯ್ಕ್
ಚನ್ನಗಿರಿ-ಶಿವಕುಮಾರ್
ಬೈಂದೂರು-ಗುರುರಾಜ್ ಗಂತಿಹೊಳೆ
ಮೂಡಿಗೆರೆ-ದೀಪಕ್ ದೊಡ್ಡಯ್ಯ
ಗುಬ್ಬಿ-ಎಸ್.ಡಿ.ದಿಲೀಪ್ ಕುಮಾರ್
ಶಿಡ್ಲಘಟ್ಟ-ರಾಮಚಂದ್ರ ಗೌಡ
ಕೆಜಿಎಫ್-ಅಶ್ವಿನಿ ಸಂಪಂಗಿ
ಶ್ರವಣಬೆಳಗೊಳ-ಚಿದಾನಂದ
ಅರಸೀಕೆರೆ-ಜಿ.ವಿ.ಬಸವರಾಜು
ಎಚ್.ಡಿ.ಕೋಟೆ-ಕೃಷ್ಣ ನಾಯ್ಕ್ ಅವರಿಗೆ ಟಿಕೆಟ್ ನೀಡಲಾಗಿದೆ.