Breking News | ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಎಸ್ ವೈ ಗೆ ಸಂಕಷ್ಟ ; ಮಾಜಿ ಸಿಎಂ‌ ವಿರುದ್ಧ ಪೋಕ್ಸೋ ಪ್ರಕರಣ ದಾಖಲು..!

ಬೆಂಗಳೂರು, (www.thenewzmirror.com) :

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

RELATED POSTS

ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿರುವ ಸಂತ್ರಸ್ಥೆ, ಬಿಎಸ್ ವೈ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಡ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist