ಸೇಲಂ(www.thenewzmirror.com): ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮಾನಸಿಕ ಶಾಂತಿ, ಮಾನಸಿಕ ಸ್ಪಷ್ಟತೆ, ದೈಹಿಕ ಸ್ವಾಸ್ತ್ಯತೆ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ಪರಿಣಾಮಕಾರಿ ಮಾರ್ಗವಾಗಿದೆ,ರಾಷ್ಟ್ರದ ಬೆನ್ನೆಲುಬಾಗಿರುವ ಉಕ್ಕು ಕ್ಷೇತ್ರದ...
ಬೆಂಗಳೂರು(www.thenewzmirror.com):ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನ ಆಚರಿಸಲಾಗಿದ್ದು, ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ...
ಬೆಂಗಳೂರು(www.thenewzmirror.com) : ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು ಈ ಬೆಳವಣಿಗೆಯೊಂದಿಗೆ ಪರಿಸರ ಸವಾಲುಗಳೂ ಹೆಚ್ಚಾಗಿವೆ ಹಾಗಾಗಿ ನಗರವನ್ನು ಸುಸ್ಥಿರ ಮತ್ತು ಹಸಿರು ನಗರವನ್ನಾಗಿ ರೂಪಿಸಲು ಎಲ್ಲರೂ...
ಯಾದಗಿರಿ(www.thenewzmirror.com) : ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕೆಲಸಗಳ ಬಗ್ಗೆ ಟೀಕೆ ಮಾಡುವ ಬಿಜೆಪಿಯವರು ಒಮ್ಮೆ ಕಣ್ತೆರದು ನೋಡಲಿ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರದಂತಹ ಕಾರ್ಯಕ್ರಮವನ್ನ ಬಿಜೆಪಿಯವರಿಂದ...
ಬೆಂಗಳೂರು(www.thenewzmirror.com):ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ...
ಬೆಂಗಳೂರು, (www.thenewzmirror.com) ; ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಇದೀಗ ರಾಜ್ಯ ಸರ್ಕಾರದ ಅಸ್ತಿತ್ವಕ್ಕೂ ಸಂಚಕಾರ ತಂದಿದೆ. ಜೊತೆಗೆ...
ಬೆಂಗಳೂರು, (www.thenewzmirror); ಈಗಾಗಲೇ ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿಯಾಗಿದೆ. ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ...
ಬೆಂಗಳೂರು(www.thenewzmirror.com):ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆಎಸ್ಡಿಎಲ್) ಮೇ ತಿಂಗಳಲ್ಲಿ ₹186 ಕೋಟಿ ಮೌಲ್ಯದ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಸ್ಥಾಪಿಸಿದೆ....
ಬೆಂಗಳೂರು(www.thenewzmirror.com):ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ್ದ ಗೃಹ ಆರೋಗ್ಯ ಯೋಜನೆಯನ್ನು ಇದೀಗ ರಾಜ್ಯ ಸರ್ಕಾರ ರಾಜ್ಯದಾದ್ಯಂತ ವಿಸ್ತರಣೆ ಮಾಡುತ್ತಿದ್ದು ಮನೆ ಬಾಗಿಲಿಗೆ ಆರೋಗ್ಯ ತಪಾಸಣಾ ವ್ಯವಸ್ಥೆ ಕಲ್ಪಿಸಲಾಗುತ್ತಿದೆ, ಯೋಜನೆಯಡಿ...
ಬೆಂಗಳೂರು(www.thenewzmirror.com):ವಿಶ್ವ ತಂಬಾಕು ರಹಿತ ದಿನದಂದು 'ಸಾರ್ವಜನಿಕ ಆರೋಗ್ಯ' ರಕ್ಷಣೆಯತ್ತ ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ....
© 2021 The Newz Mirror - Copy Right Reserved The Newz Mirror.