ಕ್ರೈಂ

ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಪೆರುಗು ಸುಧಾ ಪ್ರಮಾಣ ವಚನ ಸ್ವೀಕಾರ

ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಪೆರುಗು ಸುಧಾ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು(www.thenewzmirror.com): ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಪೆರುಗು ಸುಧಾ ಅವರು ಪ್ರಮಾಣ ವಚನ ಸ್ವೀಕರಿಸಿದರು.  ಇಂದು ರಾಜಭವನದ ಬ್ಯಾಂಕ್ವಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್...

Complaint filed against Congress leader Ramesh Babu with ED; Request not to nominate him to the Parishad

Political News | ಕಾಂಗ್ರೆಸ್‌ ಮುಖಂಡ ರಮೇಶ್‌ ಬಾಬು ವಿರುದ್ಧ EDಗೆ ದೂರು; ಪರಿಷತ್‌ ಗೆ ನಾಮ ನಿರ್ದೇಶನ ಮಾಡದಂತೆ ಮನವಿ

ಬೆಂಗಳೂರು, (www.thenewzmirror.com); ಕಾಂಗ್ರೆಸ್‌ ಮುಖಂಡ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾಗಿರುವ ರಮೇಶ್‌ ಬಾಬು ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲಾಗಿದೆ. ಜಾರಿ ನಿರ್ದೇಶನಾಲಯದ ಜತೆಗೆ ರಾಜ್ಯಪಾಲ...

Stampede, cremation: CRF suggests suspension of state government

Bengaluru Stampede | ಕಾಲ್ತುಳಿತ, ಮರಣಹೋಮ: ರಾಜ್ಯ ಸರ್ಕಾರದ ಅಮಾನತಿಗೆ CRF ಸಲಹೆ

ಬೆಂಗಳೂರು, (www.thenewzmirror.com) ; ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಇದೀಗ ರಾಜ್ಯ ಸರ್ಕಾರದ ಅಸ್ತಿತ್ವಕ್ಕೂ ಸಂಚಕಾರ ತಂದಿದೆ. ಜೊತೆಗೆ...

ಬೆಂಗಳೂರು ಕಮೀಷನರ್ ಸೇರಿ ಐವರು ಐಪಿಎಸ್ ಅಧಿಕಾರಿಗಳ ಅಮಾನತು: ಸಿಎಂ

ಬೆಂಗಳೂರು ಕಮೀಷನರ್ ಸೇರಿ ಐವರು ಐಪಿಎಸ್ ಅಧಿಕಾರಿಗಳ ಅಮಾನತು: ಸಿಎಂ

ಬೆಂಗಳೂರು(www.thenewzmirror.com):ಆರ್.ಸಿ.ಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ...

ರಾತ್ರೋ ರಾತ್ರಿ ಹಿಂದೂ ಮುಖಂಡರ ಮನೆಗಳಿಗೆ ತೆರಳಿ ಅವರನ್ನು ಬಂಧಿಸುತ್ತಿರುವ ಪೊಲೀಸರ ಕ್ರಮವು ಸರಿಯಲ್ಲ:ಸುನೀಲ್ ಕುಮಾರ್

ರಾತ್ರೋ ರಾತ್ರಿ ಹಿಂದೂ ಮುಖಂಡರ ಮನೆಗಳಿಗೆ ತೆರಳಿ ಅವರನ್ನು ಬಂಧಿಸುತ್ತಿರುವ ಪೊಲೀಸರ ಕ್ರಮವು ಸರಿಯಲ್ಲ:ಸುನೀಲ್ ಕುಮಾರ್

ಉಡುಪಿ(www.thenewzmirror.com): ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರ ಚಿಂತೆ ವ್ಯಕ್ತಪಡಿಸಿರುವ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ನೇತೃತ್ವದ ಉಡುಪಿ ಶಾಸಕ ಯಶ್ ಪಾಲ್ ಎ....

ರಾಜ್ಯ ಸರ್ಕಾರದ ತೆಕ್ಕೆಗೆ 108 ಅಂಬ್ಯುಲೆನ್ಸ್ ನಿರ್ವಹಣೆ: ದಿನೇಶ್ ಗುಂಡೂರಾವ್

ಅಬ್ದುಲ್ ರಹಿಮಾನ್ ಹಂತಕರ ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಲಾಗುವುದು: ದಿನೇಶ್ ಗುಂಡೂರಾವ್

ಶಿವಮೊಗ್ಗ(www.thenewzmirror.com):ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊಳತ್ತಮಜಲು ನಲ್ಲಿ ಅಬ್ದುಲ್ ರಹಿಮಾನ್ ಅವರ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ...

ಮಂಡ್ಯ ಘಟನೆಯ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ:ಚಲುವರಾಯಸ್ವಾಮಿ

ಮಂಡ್ಯ ಘಟನೆಯ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ:ಚಲುವರಾಯಸ್ವಾಮಿ

ಮಂಡ್ಯ(www.thenewzmirror.com):ತುರ್ತು ಸಂದರ್ಭದಲ್ಲಿ ನಿಯಮ ಪಾಲಿಸುವಂತೆ  ಟ್ರಾಫಿಕ್ ಪೊಲೀಸರು ಅಡ್ಡ ಹಾಕಿ ಮಗುವಿನ ಸಾವಿಗೆ ಕಾರಣವಾದ ಘಟನೆ ಪೊಲೀಸರ ಅಮಾನವೀಯ ವರ್ತನೆ ಆಗಿದ್ದು ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು...

ಬೆಂಗಳೂರನ್ನು ಒಡೆಯಲು ಕಾಂಗ್ರೆಸ್‌ ಮುಂದಾಗಿದೆ, ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ: ಅಶೋಕ್..!

ಪೊಲೀಸರ ನಿರ್ಲಕ್ಷ್ಯದಿಂದ ಮೃತಪಟ್ಟ ಮಗುವಿನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು: ಅಶೋಕ್

ಬೆಂಗಳೂರು(www.thenewzmirror.com):ಮಂಡ್ಯದಲ್ಲಿ ಸಾರಿಗೆ ಇಲಾಖೆಯ ಪೊಲೀಸರ ನಿರ್ಲಕ್ಷ್ಯದಿಂದಾಗಿ ಮಗು ಮೃತಪಟ್ಟಿದ್ದು, ಆ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು....

ಪರಮೇಶ್ವರ್ ವಿರುದ್ಧದ ಚಿನ್ನದ ಷಡ್ಯಂತ್ರದ ಹಿಂದೆ ಸಿಎಂ ಆಗಲು ಹೊರಟಿರುವ ನಾಯಕನದ್ದೇ ಕೈವಾಡ: ಕುಮಾರಸ್ವಾಮಿ

ಪರಮೇಶ್ವರ್ ವಿರುದ್ಧದ ಚಿನ್ನದ ಷಡ್ಯಂತ್ರದ ಹಿಂದೆ ಸಿಎಂ ಆಗಲು ಹೊರಟಿರುವ ನಾಯಕನದ್ದೇ ಕೈವಾಡ: ಕುಮಾರಸ್ವಾಮಿ

ನವದೆಹಲಿ(www.thenewzmirror.com): ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಇಳಿಸಿ ನಾನು ಸಿಎಂ ಆಗಬೇಕು ಎಂದು ಕುರ್ಚಿಯ ಮೇಲೆ ಟವೆಲ್ ಹಾಕಿಕೊಂಡು ಕೂತಿರುವವರೆ ಚಿನ್ನದ ರಹಸ್ಯ ಬಹಿರಂಗ ಮಾಡಿದ್ದಾರೆ ಎಂಬ ಸ್ಫೋಟಕ...

ಯುಜಿಸಿಇಟಿ: ಮೇ 28ರಿಂದ ವಿಕಲಚೇತನರ ವೈದ್ಯಕೀಯ ತಪಾಸಣೆ

ಕೆಇಎ ನಕಲಿ ವೆಬ್‌ಸೈಟ್‌: ಸೈಬರ್‌ ಠಾಣೆಗೆ ದೂರು

ಬೆಂಗಳೂರು(www.thenewzmirror.com):ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಕಲಿ ವೆಬ್‌ಸೈಟ್‌ ಗೂಗಲ್‌ನಲ್ಲಿ ಪತ್ತೆಯಾಗಿದ್ದು, ತಕ್ಷಣವೇ ಅದನ್ನು ನಿಷ್ಕ್ರಿಯಗೊಳಿಸಿ, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್‌ ಗದ್ಯಾಳ ಅವರು...

Page 1 of 26 1 2 26

Welcome Back!

Login to your account below

Retrieve your password

Please enter your username or email address to reset your password.

Add New Playlist