ಮನೋರಂಜನೆ

ಮಾನ ಮರ್ಯಾದೆ ಇದ್ದರೆ ರಸ್ತೆ ಗುಂಡಿ ಮುಚ್ಚಿ, ರಸ್ತೆ ಡಾಂಬರೀಕರಣ ಮಾಡಿ: ಅಶೋಕ್

ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷ ನಾಯಕ ಅಶೋಕ್ ಆಕ್ಷೇಪ

ಬೆಂಗಳೂರು(www.thenewzmirror.com): ನಾಯಕತ್ವ ಇಲ್ಲದೇ ಆಗುತ್ತಿರುವ ಸೋಲಿನಿಂದ ಪಾಠ ಕಲಿಯುವ ಬದಲು ಮತಯಂತ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಮತಯಂತ್ರವನ್ನು ರಾಜೀವ್‌ ಗಾಂಧಿ ತಂದಿದ್ದು, ಈಗ ಅದರ ಮೇಲೆಯೇ ಕಾಂಗ್ರೆಸ್‌ಗೆ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಡಾ. ಹಂಸಲೇಖ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಡಾ. ಹಂಸಲೇಖ ಆಯ್ಕೆ

​ಬೆಂಗಳೂರು(www.thenewzmirror.com): ಕನ್ನಡ ಚಿತ್ರರಂಗದ ‘ನಾದಬ್ರಹ್ಮ’  ಹಿರಿಯ ಗೀತ ರಚನೆಕಾರ ಹಾಗೂ ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರನ್ನು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFES) ‘ಜೀವಮಾನ ಸಾಧನೆ...

ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯ್ತಿ: ಸಿಎಂ‌ ಸಿದ್ದರಾಮಯ್ಯ ಸೂಚನೆ

ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯ್ತಿ: ಸಿಎಂ‌ ಸಿದ್ದರಾಮಯ್ಯ ಸೂಚನೆ

ಬೆಂಗಳೂರು(www.thenewzmirror.com):ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ "ಲ್ಯಾಂಡ್ ಲಾರ್ಡ್" ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು...

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ʼತೀರ್ಥರೂಪ ತಂದೆಯವರಿಗೆʼ ಚಿತ್ರಕ್ಕೆ ಪ್ರಶಂಸೆ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ʼತೀರ್ಥರೂಪ ತಂದೆಯವರಿಗೆʼ ಚಿತ್ರಕ್ಕೆ ಪ್ರಶಂಸೆ

ಬೆಂಗಳೂರು(www.thenewzmirror.com):17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ‌ ಕನ್ನಡ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನಗೊಂಡು ನೋಡುಗರ ಮೆಚ್ಚುಗೆ ಪಡೆದಿದ್ದು,ಬಹಳ ದಿನಗಳ ನಂತರ ಉತ್ತಮ ಕೌಟುಂಬಿಕ ಚಿತ್ರವೊಂದನ್ನು ನೋಡಿದ್ದು ಖುಷಿಯಾಗಿದೆ ಎಂದು...

ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (AI) ‘ಸಂಕಲನಕಾರನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ

ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (AI) ‘ಸಂಕಲನಕಾರನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ

ಬೆಂಗಳೂರು(www.thenewzmirror.com):ʼತಂತ್ರಜ್ಞಾನವು ಕಥೆಯನ್ನು ಮೀರಿಸಬಾರದು; ಬದಲಿಗೆ ಕಥೆಯನ್ನು ಪೂರಕವಾಗಿ ಬೆಂಬಲಿಸಬೇಕು. ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಹೊಂದಿಕೊಳ್ಳದಿದ್ದರೆ ಪ್ರಸ್ತುತತೆಯನ್ನು ಕಳೆದುಕೊಳ್ಳಬೇಕಾಗುತ್ತದೆ. ಏನೇ ಬದಲಾದರೂ ಸಿನಿಮಾ ಮಾತ್ರ ಎಂದಿಗೂ ಮಾನವ ಸಂವೇದನೆಯ ಕಲಾಪ್ರಕಾರವಾಗಿಯೇ...

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸ: ‘ಎ ಪ್ರೆಗ್ನೆಂಟ್ ವಿಡೋ’ ಮಲಯಾಳಂ ಚಿತ್ರಕ್ಕೆ ಮೆಚ್ಚುಗೆ

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸ: ‘ಎ ಪ್ರೆಗ್ನೆಂಟ್ ವಿಡೋ’ ಮಲಯಾಳಂ ಚಿತ್ರಕ್ಕೆ ಮೆಚ್ಚುಗೆ

ಬೆಂಗಳೂರು(www.thenewzmirror.com): ಕೋಲ್ಕತ್ತಾ, ಪುಣೆ, ಚೆನ್ನೈ ಮತ್ತು ಶ್ರೀಲಂಕಾದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಪ್ರಶಂಸೆ ಗಳಿಸಿರುವ ಮಲಯಾಳಂನ ‘ಎ ಪ್ರೆಗ್ನೆಂಟ್ ವಿಡೋ’ ಚಲನಚಿತ್ರಕ್ಕೆ 17ನೇ ಬೆಂಗಳೂರು ಅಂತರರಾಷ್ಟ್ರೀಯ...

17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಡಾ.ರಾಜ್ ಕುಮಾರ್ ಸ್ಮರಿಸಿದ ಸಿಎಂ

17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಡಾ.ರಾಜ್ ಕುಮಾರ್ ಸ್ಮರಿಸಿದ ಸಿಎಂ

ಬೆಂಗಳೂರು(www.thenewzmirror.com):17 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರನಟ ಡಾ.ರಾಜ್ ಕುಮಾರ್ ಅವರನ್ನು ಸ್ಮರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ‌ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಕರೆ ನೀಡಿದರು. ವಿಧಾನಸೌಧದ...

ಗುರುವಾರದಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ

ಗುರುವಾರದಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ

ಬೆಂಗಳೂರು(www.thenewzmirror.com): ಜನವರಿ 29ರಿಂದ ಫೆಬ್ರವರಿ 06ರವರೆಗೂ ನಡೆಯಲಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗುರುವಾರ ಸಂಜೆ ವಿದ್ಯುಕ್ತವಾಗಿ ಚಾಲನೆ ಸಿಗಲಿದ್ದು,ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್‍ನ ಸಿನಿಪೊಲಿಸ್‍ ಮಲ್ಟಿಪ್ಲೆಕ್ಸ್...

ಯಲಹಂಕ ಬಳಿ ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನೆಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!

ಕಲಬುರಗಿಯಲ್ಲಿ ಸಾವಿರ ಕೋಟಿ ವೆಚ್ಚದ ಉದ್ಯಮಶೀಲತಾ ಕೇಂದ್ರ ಸ್ಥಾಪನೆ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು(www.thenewzmirror.com): 1,000 ಕೋಟಿ ವೆಚ್ಚದ ಐದು ವರ್ಷಗಳ ʼಲೀಪ್‌ʼ ಉಪಕ್ರಮದಡಿ ಕಲಬುರಗಿಯಲ್ಲಿ ಉದ್ಯಮಶೀಲತಾ ಕೇಂದ್ರ ಸ್ಥಾಪನೆಯನ್ನು ಘೋಷಿಸಿದ್ದು,ಕಲ್ಯಾಣ ಕರ್ನಾಟಕದಾದ್ಯಂತ ಕೃಷಿ-ತಂತ್ರಜ್ಞಾನ, ಗ್ರಾಮೀಣ ನಾವೀನ್ಯತೆ ಮತ್ತು ಯುವಜನರಲ್ಲಿ ಉದ್ಯಮಶೀಲತೆ ...

ಎರಡು ತಿಂಗಳಲ್ಲಿ ಮೈಸೂರು ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭ: ಸಿಎಂ ಸಿದ್ದರಾಮಯ್ಯ

ಎರಡು ತಿಂಗಳಲ್ಲಿ ಮೈಸೂರು ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭ: ಸಿಎಂ ಸಿದ್ದರಾಮಯ್ಯ

ಮೈಸೂರು(thenewzmirror.com): ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು  160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ...

Page 1 of 13 1 2 13

Welcome Back!

Login to your account below

Retrieve your password

Please enter your username or email address to reset your password.

Add New Playlist