ಉಡುಪಿ(www.thenewzmirror.com):ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಠಾಚಾರ ಪಾಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿಕೆ ನಿರ್ದೇಶನ...
ಬೆಂಗಳೂರು(www.thenewzmirror.com): ಕರ್ನಾಟಕ ಪಬ್ಲಿಕ್ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲು ಮುಂದಾಗಿದ್ದ ಸರ್ಕಾರ ಇದೀಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು...
ಮೈಸೂರು(www.thenewzmirror.com):ಹಿಂದೆ ಒಮ್ಮೆ ನನ್ನ ಕಾರಿನ ಮೇಲೆ ಕಾಗೆ ಕೂತಿದ್ದಕ್ಕೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ. ಈ ಬಾರಿ ಬಜೆಟ್ ಮಂಡಿಸುವುದಿಲ್ಲ ಎಂದರು ಆದರೆ ನಾನು ಅದನ್ನು ನಂಬಲಿಲ್ಲ, ಈಗ...
ಬೆಂಗಳೂರು(www.thenewzmirror.com):ಅಥಣಿಯ ಎಸ್ ಎಚ್ ಎಂ ಇ ಟ್ರಸ್ಟ್ ಸಿದ್ಧಾಂತ ಆರ್ಯುವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಸಂಸ್ಥೆಯಲ್ಲಿ 2025ನೇ ಸಾಲಿಗೆ ಪ್ರವೇಶ ಪಡೆದಿರುವ 63 ವಿದ್ಯಾರ್ಥಿಗಳಿಗೆ ಬೇರೆ...
ಬೆಂಗಳೂರು(www.thenewzmirror.com): 2025ನೇ ಸಾಲಿನ ಎಂಡಿ ಮತ್ತು ಎಂಎಸ್ ಕೋರ್ಸುಗಳಿಗೆ ನೋಂದಣಿ ಮಾಡಲು ಅರ್ಹ ಸೇವಾ ನಿರತ ಅಭ್ಯರ್ಥಿಗಳಿಗೆ ಆನ್ ಲೈನ್ ಪೋರ್ಟಲ್ ತೆರೆಯಲಾಗಿದ್ದು, ಆನ್ ಲೈನ್ ಮೂಲಕ...
ಬೆಂಗಳೂರು(www.thenewzmirror.com): 2025ನೇ ಸಾಲಿನ ಬಿ. ಇಡಿ. ದಾಖಲಾತಿ ಸಂಬಂಧ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಹಲವರು ಇನ್ನೂ ದಾಖಲೆಗಳನ್ನು ನೋಡಲ್ ಕೇಂದ್ರಗಳಲ್ಲಿ ಪರಿಶೀಲಿಸಿಕೊಂಡಿಲ್ಲ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿದೆ....
ಚಿತ್ರದುರ್ಗ(www.thenewzmirror.com): ವಿದ್ಯಾರ್ಥಿನಿಲಯಗಳಲ್ಲಿ ಮಕ್ಕಳ ವ್ಯಾಸಂಗಕ್ಕೆ ಪೂರಕ ವಾತಾವರಣವಿರುವಂತೆ ನೋಡಿಕೊಳ್ಳಬೇಕು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಸ್. ಆಕಾಶ್ ಸೂಚನೆ ನೀಡಿದ್ದು ಹಾಸ್ಟೆಲ್ ಗಳಿಗೆ...
ಬೆಂಗಳೂರು(www.thenewzmirror.com): ದೇಶದ ಪ್ರಗತಿಗೆ ಶಿಕ್ಷಣವೇ ಏಕೈಕ ಮಾರ್ಗವಾಗಿದ್ದು,ದೇಶದ ಆಸ್ತಿಯಾಗಿರುವ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ದೇಶವು ಪ್ರಗತಿಯತ್ತ ಸಾಗಲು ಸಾಧ್ಯ ಎಂದು ಶಾಲಾ ಶಿಕ್ಷಣ ಮತ್ತು...
ಕಲಬುರಗಿ(www.thenewzmirror.com): ವಿಶೇಷ ಕಾರ್ಯಾಗಾರದ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ 12 ವಾರಗಳ ಕಾರ್ಯಯೋಜನೆ ಸಿದ್ಧಪಡಿಸಲಾಗಿದ್ದು,ಈ ಕಾರ್ಯವನ್ನು ಮುಂದಿನ ದಿನಗಳಲ್ಲಿ ಬೆಂಗಳೂರು, ಧಾರವಾಡ ಹಾಗೂ...
ಬೆಂಗಳೂರು(www.thenewzmirror.com): ಮಕ್ಕಳ ದಿನಾಚರಣೆಯಾದ ನವೆಂಬರ್ 14ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದ ಸುಮಾರು 56,000 ಶಾಲೆ/ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಸಭೆ (ಮೆಗಾ ಪಿಟಿಎಂ) ನಡೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು...
© 2021 The Newz Mirror - Copy Right Reserved The Newz Mirror.