ಬೆಂಗಳೂರು(thenewzmirror.com): ರಾಜ್ಯದ ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ....
ಬೆಂಗಳೂರು(thenewzmirror.com): ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ...
ಹಾವೇರಿ(thenewzmirror.com): ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ...
ಬೆಂಗಳೂರು(thenewzmirror.com): ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ...
ಬೆಂಗಳೂರು(thenewzmirror.com): ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ...
ಬೆಂಗಳೂರು(thenewzmirror.com): ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು...
ಬೆಂಗಳೂರು,(www.thenewzmirror.com); ಏರ್ಪೋರ್ಟ್ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದಿದ್ದ ನಟಿ ರನ್ಯಾರಾವ್ಮನೆ ಮೇಲೆ ED(ಜಾರಿ ನಿರ್ದೇಶನಾಲಯ) ದಾಳಿ ನಡೆಸಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟಿ ರನ್ಯಾರಾವ್ವಿಚಾರಣೆ ಎದುರಿಸುತ್ತಿದ್ದಾರೆ....
ಬೆಂಗಳೂರು(thenewzmirror.com):“ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧದ ಹೋರಾಟಕ್ಕೆ ತಮಿಳುನಾಡು ಸರ್ಕಾರದ ಆಹ್ವಾನದ ಕುರಿತು ಪಕ್ಷದ ಹೈಕಮಾಂಡ್ ನಾಯಕರ ಜತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಡಿಸಿಎಂ ಡಿ.ಕೆ....
ಬೆಂಗಳೂರು(thenewzmirror.com):“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿದ್ದೇವೆ. ಈ ಸಮಿತಿ ರಚನೆಯಾಗಿ ಒಂದೂವರೆ ವರ್ಷವಾಗಿದ್ದು, ಈ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಗಿದೆಯೇ”...
ಬೆಂಗಳೂರು(thenewzmirror.com): ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ, ಈ ಸಂಬಂಧ ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು ಪ್ರತಿಪಕ್ಷಗಳ ಆರೋಪವನ್ನು...
© 2021 The Newz Mirror - Copy Right Reserved The Newz Mirror.