ಬೆಂಗಳೂರು, (www.thenewzmirror.com) ಕಳೆದ ಎರಡು ದಿನಗಳ ಹಿಂದೆ ವಸತಿ ಶಾಲೆಯಲ್ಲಿನ ಬರಹಗಳಲ್ಲಿನ ವಿವಾದಕ್ಕೆ ಕಾರಣವಾಗಿದ್ದ ರಾಜ್ಯ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಈಗ ನಾಡಗೀತೆ ಹಾಡುವುದಕ್ಕೆ ಸಂಬಂಧಪಟ್ಟಂತೆ...
ಬೆಂಗಳೂರು, (www.thenewzmirror.com) :ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಅಭಿಯಾನ (PM - USHA ) ಯೋಜನೆಯಡಿ ಕೇಂದ್ರ ಸರ್ಕಾರ ವಿವಿಧ ಮಾನದಂಡಗಳ ಅಡಿ ದೇಶದ ಶಿಕ್ಷಣ ಸಂಸ್ಥೆ...
ಬೆಂಗಳೂರು, (www.thenewzmirror.com) : ಪಶ್ಚಿಮ ಬಂಗಾಳದಲ್ಲಿ ಕರ್ತವ್ಯಕ್ಕೆಂದು ತೆರಳಿದ್ದ ಚಾನೆಲ್‌ವೊಂದರ ಪತ್ರಕರ್ತನನ್ನು ಪೊಲೀಸರು ಬಂಧಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಜಕ್ಕೂ ಖಂಡನೀಯ ಎಂದು ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ ಅಭಿಪ್ರಾಯ ಪಟ್ಟಿದ್ದಾರೆ. ವಾಸ್ತವದ ಚಿತ್ರಣವನ್ನು ಸಮಾಜಕ್ಕೆ ತೋರಿಸಲು ಪತ್ರಕರ್ತರು ಕಾರ್ಯನಿರತರಾಗಿ ಕೆಲಸ ಮಾಡುವ ಭಯದ ಸನ್ನಿವೇಶ ಸೃಷ್ಟಿಯಾಗಿದೆ. ಈ ರೀತಿಯ ಘಟನೆಗಳು ಭಾರತದ ಪ್ರಜಾತಂತ್ರ ವ್ಯವಸ್ಥೆಯನನು ಬುಡಬೇಮಲು ಮಾಡುವ ಆತಂಕವಿದೆ ಎಂದು ಪತ್ರಿಕಾ ಹೇಳಿಕಯಲ್ಲಿ ತಿಳಿಸಿದ್ದಾರೆ. ಈ ಕೂಡಲೇ ಪಶ್ಚಿಮ ಬಂಗಾಳ ಸರ್ಕಾರ ಬಂಧಿಸಿರುವ ಪತ್ರಕರ್ತರನ್ನು ಬಿಡುಗಡೆ ಮಾಡಬೇಕೆಂದು ಬೆಂಗಳೂರು ಪ್ರೆಸ್‌ಕ್ಲಬ್ ಆಗ್ರಹಿಸುತ್ತದೆ. ಜತೆಗೆ ಈ ರೀತಿಯ ಘಟನೆಗಳನ್ನು ಬೆಂಗಳೂರು ಪ್ರೆಸ್‌ಕ್ಲಬ್ ತೀವ್ರವಾಗಿ ವಿರೋಧಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು, (www.thenewzmirror.com) : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ಪ್ರಕಟವಾಗಿದ್ದು, ಈ ಕೆಳಗಿನ ದಿನಾಂಕದಂತೆ ಪರೀಕ್ಷೆಗಳು ನಡೆಯಲಿವೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ...
ಬೆಂಗಳೂರು, (www.thenewzmirror.com) : ಸರ್ಕಾರಿ ನೌಕರರ ಸರಿಸಮಾನ ವೇತನ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾರ್ಚ್ 4 ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಬೆಂಗಳೂರಿನ...
ನವದೆಹಲಿ, (www.thenewzmirror.com ) : ದೇಶದಲ್ಲಿ ಇಂದು ಬಂಡಾಯ, ಭಯೋತ್ಪಾದನೆ ಮತ್ತು ನಕ್ಸಲಿಸಂ ಕೊನೆಯ ಉಸಿರನ್ನು ಎಣಿಸುತ್ತಿದೆ. ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ...
ಬೆಂಗಳೂರು, (www.thenewzmirror.com) : ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 15 ರಿಂದ 23ರ ವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ ಎಂದು ಕರಗ...
ಬೆಂಗಳೂರು, (www.thenewzmirror.com) : ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲೆಗಳ ಪ್ರವೇಶದ್ವಾರದಲ್ಲಿರುವ ಘೋಷವಾಕ್ಯ ಬದಲಾವಣೆ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮೊದಲು ಶಾಲೆಗಳ...
ಬೆಂಗಳೂರು, (www.thenewzmirror.com) : 14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ...
ಬೆಂಗಳೂರು, (www.thenewzmirror.com) : ಮುಂದಿನ ದಿನದಲ್ಲಿ ಐಪಿಎಸ್ ಅಧಿಕಾರಿಯೊಬ್ಬ ಅರೆಸ್ಟ್ ಆಗುತ್ತಾರೆ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಶಿವಮೊಗ್ಗದಲ್ಲಿ...
© 2021 The Newz Mirror - Copy Right Reserved The Newz Mirror.