ಬೆಂಗಳೂರು(www.thenewzmirror.com): 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ...
ಮಂಡ್ಯ(www.thenewzmirror.com): ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು...
ಬೆಂಗಳೂರು(www.thenewzmirror.com): ನನ್ನ ಹತ್ರ ಟನ್ ಗಟ್ಟಲೆದಾಖಲೆಗಳಿವೆ. ಸುಖಾಸುಮ್ಮನೆ ನನ್ನನ್ನು ಕೆಣಕಬೇಡಿ ನನ್ನನ್ನು ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು;...
ಬೆಂಗಳೂರು(www.thenewzmirror.com): ನಾವೀನ್ಯತೆ ಮತ್ತು ತಂತ್ರಜ್ಞಾನ ಸಂಬಂಧಗಳನ್ನು ಬಲಪಡಿಸಲು ಕರ್ನಾಟಕವು ಚಿಲಿ ದೇಶದೊಂದಿಗೆ ಉದ್ದೇಶ ಪತ್ರಕ್ಕೆ (ಲೆಟರ್ ಟು ಇಟೆಂಟ್) ಸಹಿ ಹಾಕಿದೆ. ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ...
ಕುಶಾಲನಗರ(www.thenewzmirror.com): ಬಿಜೆಪಿಯ ಸಕ್ರಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಇಬ್ಬರು ಶಾಸಕರ ಹೆಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ...
ಬೆಂಗಳೂರು(www.thenewzmirror.com) : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು...
ಬೆಂಗಳೂರು(www.thenewzmirror.com): ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ ನೀರು ಹರಿಸುತ್ತಾ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ ಎಂದು...
ಬೆಂಗಳೂರು(www.thenewzmirror.com):“ಹಿಂದುಳಿದವರು, ಪರಿಶಿಷ್ಟ ಸಮುದಾಯ, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಕ್ಕೆ ಸೇರಿದ ಜನರು ಎಂದಿಗೂ ದುರ್ಬಲರು ಎನ್ನುವ ಭಾವನೆ ಇಟ್ಟುಕೊಳ್ಳಬಾರದು. ಇಂತಹ ಮನೋಭಾವವನ್ನು ಮನಸ್ಸಿನಿಂದ ತೆಗೆದುಹಾಕಬೇಕು. ಬಾಬು ಜಗಜೀವನ್...
ಬೆಂಗಳೂರು(www.thenewzmirror.com): ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ,ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ,ಜಾರಿ ಮಾಡ್ತೀವಿ...
ಬೆಂಗಳೂರು(www.thenewzmirror.com): ಕೊಡಗು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ...
© 2021 The Newz Mirror - Copy Right Reserved The Newz Mirror.