ಕಲಬುರ್ಗಿ(thenewzmirror.com):"2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ" ಎಂದು ಡಿಸಿಎಂ...
ಬೆಂಗಳೂರು(thenewzmirror.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಡಕೌಟ್ ಬಜೆಟ್, ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ ನೀಡಿದ್ದಾರೆ. ಉಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ಉಪ್ಪಿನಕಾಯಿ ಕೊಟ್ಟು ಚಪ್ಪರಿಸಿಕೊಳ್ಳಿ ಎಂದು...
ಬೆಂಗಳೂರು(thenewzmirror.com): ರಾಜ್ಯ ರಸ್ತೆ ಸಾರಿಗೆ ನಿಗಮದ ಮಹಿಳಾ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ. ಮಹಿಳಾ ಸಮಾನತೆ,...
ಬೆಂಗಳೂರು(thenewzmirror.com):ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವೆ...
ಕಲಬುರಗಿ(thenewzmirror.com): “ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಹಂಚಿಕೆ ಮಾಡಿದ್ದಾರೆ”ಗುತ್ತಿಗೆಯಲ್ಲಿ...
ಬೆಂಗಳೂರು(thenewzmirror.com): ದೇಶದ ಸರ್ವತೋಮುಖ ಪ್ರಗತಿಗೆ ಈ ದೇಶದ ತಾಯಂದಿರು, ನಾರಿಯರ ಪಾತ್ರ ಪ್ರಮುಖ ಮತ್ತು ಇದು ಅತ್ಯಗತ್ಯ,ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಭೂತಪೂರ್ವ ಬಜೆಟ್ ಕೊಟ್ಟಿದ್ದಾರೆ ಎಂದರೆ, ಇದರ ಹಿಂದಿನ...
ಬೆಂಗಳೂರು(thenewzmirror.com): ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ...
ಬೆಂಗಳೂರು(thenewzmirror.com):“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷಗಳ ಟೀಕೆಗಳಿಗೆ ಖಡಕ್...
ಬೆಂಗಳೂರು(thenewzmirror.com):ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್...
ಬೆಂಗಳೂರು(thenewzmirror.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 25-26 ರ ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ, ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗೆದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಮತ್ತೊಂದು...
© 2021 The Newz Mirror - Copy Right Reserved The Newz Mirror.