BREAKING News | ಲೋಕಸಭೆ ಹೊಸ್ತಿಲಲ್ಲೇ ಸಿಎಂ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಮಾತು ಹೇಳಿದ್ದೇಕೆ.?

ಬೆಂಗಳೂರು, (www.thenewzmirror.com) :

ಲೋಕಸಭೆ ಹೊಸ್ತಿಲಲ್ಲೇ ಸಿಎಂ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಮಾತನಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

RELATED POSTS

ಗುತ್ತಿಗೆದಾರರು ನನಗೆ ಐದು ಪೈಸೆ ಲಂಚ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನನ್ನ ಅವಧಿಯಲ್ಲಿ ಯಾರಿಂದಲೂ ಲಂಚ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಒಂದು ವೇಳೆ ನನಗೆ ಐದು ಪೈಸೆ ಲಂಚ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ಇವತ್ತಿನವರೆಗೆ ಎಲ್ ಓ ಸಿ ರಿಲೀಸ್ ಮಾಡೋದಕ್ಕೆ ಐದು ಪೈಸೆ ಪಡೆದಿದ್ದನ್ನು ಯಾರಾದ್ರೂ ಗುತ್ತಿಗೆದಾರ ಬಂದು ಹೇಳಿದರೆ ಇವತ್ತೇ ರಾಜೀನಾಮೆ ನೀಡುತ್ತೇನೆ ಎಂದರು. ನಾನು ಹೇಳಿದರು ಕೂಡ ಹಣವಿಲ್ಲದೇ ಗುತ್ತಿಗೆ ಕೆಲಸವನ್ನ ಮಾಡಬಾರದು, ಇದರಿಂದ ತೊಂದರೆಯಾಗುವುದು ನಿಮಗೆ, ಸುಮಾರು ಕೋಟಿಗಳ ಹಣ ಬಾಕಿ ಉಳಿದಿದ್ದು, ಹಣವನ್ನು ಎಲ್ಲಿಂದ ತರಲಿ ಎಂದು ಹೇಳಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist