ಕುತೂಹಲಭರಿತವಾಗಿ ಎಡಗೈಯೇ ಅಪಘಾತಕ್ಕೆ ಕಾರಣ ಟೀಸರ್… ಕಿಚ್ಚ ಸುದೀಪ್ ರಿಲೀಸ್ ಮಾಡಿದ ಝಲಕ್ ಹೇಗಿದೆ ಗೊತ್ತಾ.?

ಬೆಂಗಳೂರು, (www.thenewzmirror.com); ಪೋಸ್ಟರ್ ಗಳ ಮೂಲಕವೇ ನಿರೀಕ್ಷೆ ಹೆಚ್ಚಿಸಿದ್ದ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ಮೊದಲ ಝಲಕ್ ರಿಲೀಸ್ ಆಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರದ ಟೀಸರ್ ರಿಲೀಸ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಕುತೂಹಲಕಾರಿ ಅಂಶಗಳಿಂದ ಕೂಡಿರುವ ಟೀಸರ್ ನಲ್ಲಿ ಎಡಗೈಯೇ ಬಳಸುವವನ ತೊಂದರೆಗಳನ್ನು ಕಟ್ಟಿಕೊಡಲಾಗಿದೆ. ಟೀಸರ್ ನಲ್ಲಿ ಬರುವ ಒಂದಷ್ಟು ಟ್ವಿಸ್ಟ್ ಅಂಡ್ ಟರ್ನ್ ಅಂಶಗಳು ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟು ಮಾಡಿದೆ. RELATED POSTS ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ: … Continue reading ಕುತೂಹಲಭರಿತವಾಗಿ ಎಡಗೈಯೇ ಅಪಘಾತಕ್ಕೆ ಕಾರಣ ಟೀಸರ್… ಕಿಚ್ಚ ಸುದೀಪ್ ರಿಲೀಸ್ ಮಾಡಿದ ಝಲಕ್ ಹೇಗಿದೆ ಗೊತ್ತಾ.?